ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ಆಕ್ಟ್ 1978 ಸಿನಿಮಾ ಖ್ಯಾತಿಯ ನಿರ್ದೇಶಕ ಮಂಸೋರೆ ಅವರು ತಮ್ಮ ಬಹಕಾಲದ ಗೆಳತಿ ಅಖಿಲಾ ಅವರ ಜೊತೆ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.