ದೇಶಲಕ್ನೊ: ಅಖಿಲ ಭಾರತೀಯ ಹಿಂದೂ ಮಹಾಸಭಾ ನಾಯಕನ ಹತ್ಯೆ
ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಛತ್ತರ್ ಮಂಜಿಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರನ್ನು ರಂಜಿತ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ಅವರು ರಂಜಿತ್ ಶ್ರೀವಾಸ್ತವ್ ಅಲ್ಲ ರಂಜಿತ್ ಯಾದವ್ ಎನ್ನುತ್ತಿದ್ದಾರೆ.