ರಾಜ್ಯಬೆಂಗಳೂರು: ಅರಮನೆ ಮೈದಾನದಲ್ಲಿ ಬ್ರಾಹ್ಮಣ ಸಮಾವೇಶ; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬದಲಿ ಮಾರ್ಗ ಸೂಚನೆ
ಈ ಸಂದರ್ಭದಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಲಿರುವುದರಿಂದ ಬೆಂಗಳೂರು ಸಂಚಾರಿ ಪೊಲೀಸರು ಅರಮನೆ ಮೈದಾನ ರಸ್ತೆ ಮತ್ತು ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿಯಂತ್ರಣ ಮಾಡಿ ಪರ್ಯಾಯ ಮಾರ್ಗಗಗಳನ್ನು ಜನತೆಗೆ ಸೂಚಿಸಿದ್ದಾರೆ.