ರಾಜ್ಯರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಬದ್ಧ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ!
ಮಹಿಳೆಯರ ಪ್ರೋತ್ಸಾಹದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನಾವು ಚುನಾವಣೆಗೂ ಮುನ್ನ ಮಹಿಳೆಯರ ಹಿತ ಕಾಯಲು ಪ್ರಕಟಿಸಿದ್ದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದರು.