ದೇಶರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾಗೆ ಮತ್ತೊಂದು ಹಿನ್ನಡೆ; ಮುರ್ಮು ಬೆಂಬಲಿಸಿದ ಅಖಿಲೇಶ್ ಯಾದವ್ ಮಿತ್ರ ಓಂ ಪ್ರಕಾಶ್ ರಾಜ್ಭರ್
ರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಪ್ರಚಾರಕ್ಕೆ ಶುಕ್ರವಾರ ಮತ್ತೊಂದು ಹಿನ್ನಡೆಯಾಗಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಮಿತ್ರ ಓಂ ಪ್ರಕಾಶ್ ರಾಜ್ ಭರ್ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.