Akhnoor

Watch | ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ; ಮೂವರು ಉಗ್ರರು ಹತ, ಸೇನಾಧಿಕಾರಿ ಹುತಾತ್ಮ

ದೀಪ ಬೆಳಗಿಸಿ, ಪಟಾಕಿ ಸಿಡಿಸಿ ಗಡಿಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ ಯೋಧರು
ಜಮ್ಮು ಮತ್ತು ಕಾಶ್ಮೀರ ಅಖ್ನೂರ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಭಾರತೀಯ ಸೇನಾ ಯೋಧರು ಪಟಾಕಿ ಸಿಡಿಸಿ, ದೀಪಗಳನ್ನು ಬೆಳಗಿಸುವ ಮೂಲಕ ಬೆಳಕಿನ ಹಬ್ಬವನ್ನು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು.

