ದೇಶದೆಹಲಿ ವಿಮಾನ ನಿಲ್ದಾಣದಲ್ಲಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಅಖ್ತರ್ ಮರ್ಚೆಂಟ್ ಬಂಧನ; 3 ವರ್ಷಗಳ ಬಳಿಕ ಸಿಕ್ಕಬಿದ್ದ ಆರೋಪಿ!
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಎಂದು ಹೇಳಲಾಗುವ ಅಖ್ತರ್ ಮರ್ಚೆಂಟ್ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2023ರಲ್ಲಿ ಮೀರಾ ರಸ್ತೆಯ ಕಾಶಿಮಿರಾ ಪ್ರದೇಶದ ಬೇಕರಿಯಲ್ಲಿ ನಡೆದ ಗುಂಡಿನ ದಾಳಿ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.