G20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅವರು ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.