ಪೂರ್ವ ಗೋದಾವರಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ 27ನೇ ದಕ್ಷಿಣ ವಲಯ ಕಿರಿಯರ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದ ಮೊದಲ ದಿನವಾದ ಗುರುವಾರ ರಾಜ್ಯಕ್ಕೆ ಒಂದು ಬೆಳ್ಳಿ ಪದಕ ಲಭ್ಯವಾಗಿದೆ...