Akshatha Murty

ಲಂಡನ್ ನಲ್ಲಿ ದೀಪಾವಳಿ ಸಂಭ್ರಮ: ಹಿಂದೂ ಸಮುದಾಯವನ್ನು ಸ್ವಾಗತಿಸಿದ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ದಂಪತಿ
ಹಿಂದೂ ಸಂಸ್ಕೃತಿಯನ್ನು ಪ್ರೀತಿ, ಗೌರವಾದರಗಳಿಂದ ಕಾಣುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ನಿನ್ನೆ ಬುಧವಾರ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೀಪಾವಳಿ ಹಬ್ಬಕ್ಕೆ ಮುನ್ನ ಲಂಡನ್ ನ ತಮ್ಮ ನಿವಾಸವಾದ 10 ಡೌನಿಂಗ್ ಸ್ಟ್ರೀಟ್ ಗೆ ಹಿಂದೂ ಸಮುದಾಯದವರನ್ನು ಅತಿಥಿಗಳಾಗಿ ಆಹ್ವಾನಿಸಿ ಹಬ್ಬ ಆಚರಿಸಿದರು.

'ಹೆಮ್ಮೆಯ ಹಿಂದೂ' ರಿಷಿ ಸುನಕ್ ದಂಪತಿಯಿಂದ ಅಕ್ಷರಧಾಮ ದೇವಾಲಯ ಭೇಟಿ
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

