Akshay Kumar

900 ಕಿ. ಮೀ ದೂರ ನಡೆದು ಅಕ್ಷಯ್ ಕುಮಾರ್ ಭೇಟಿ ಮಾಡಿದ ಅಭಿಮಾನಿ! ಹುಚ್ಚು ಅಭಿಮಾನಕ್ಕೆ ಬಾಲಿವುಡ್ ಕಿಲಾಡಿ ಏನಂದ್ರು
ಬಾಲಿವುಡ್

900 ಕಿ. ಮೀ ದೂರ ನಡೆದು ಅಕ್ಷಯ್ ಕುಮಾರ್ ಭೇಟಿ ಮಾಡಿದ ಅಭಿಮಾನಿ! ಹುಚ್ಚು ಅಭಿಮಾನಕ್ಕೆ ಬಾಲಿವುಡ್ ಕಿಲಾಡಿ ಏನಂದ್ರು

ಪ್ರತಿಯೊಬ್ಬ ಅಭಿಮಾನಿಯೂ ತಮ್ಮ ನೆಚ್ಚಿನ ನಟನಿಗೆ ವಿಭಿನ್ನ ರೀತಿಯಲ್ಲಿ  ತಮ್ಮ ಪ್ರೀತಿಯನ್ನು ಅಭಿವ್ಯಕ್ತಿಗೊಳಿಸುತ್ತಾರೆ. ಇತ್ತೀಚಿಗೆ ಅಭಿಯಾನಿಯೊಬ್ಬ 900 ಕಿ. ಮೀ. ನಡೆದು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿರುವ ಘಟನೆ ನಡೆದಿದೆ.

ಫೋರ್ಬ್ಸ್ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ- ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ
ಬಾಲಿವುಡ್

ಫೋರ್ಬ್ಸ್ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ- ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ

ಜಾಗತಿಕವಾಗಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆಗೊಳಿಸಿದೆ.೨೦೧೯ರಲ್ಲಿ ಅತಿ ಹೆಚ್ಚು ಸಂಬಾವನೆ ಪಡೆವ ನಟರ ಸಾಲಿನಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ನಾಲ್ಕನೇ ಸ್ಥಾನ ಲಭಿಸಿದೆ.

'ಪ್ರವಾಹದ ಫೋಟೋ ನೋಡಿದಾಗ ಇದು ನನ್ನ ಪತ್ನಿಯ ಅಥವಾ ನನ್ನ ಮಗಳ ಜೊತೆಯೂ ಸಂಭವಿಸಬಹುದು ಎನಿಸಿತು'
ದೇಶ

'ಪ್ರವಾಹದ ಫೋಟೋ ನೋಡಿದಾಗ ಇದು ನನ್ನ ಪತ್ನಿಯ ಅಥವಾ ನನ್ನ ಮಗಳ ಜೊತೆಯೂ ಸಂಭವಿಸಬಹುದು ಎನಿಸಿತು'

ಬಾಲಿವುಡ್ ಆ್ಯಕ್ಷನ್ ಹೀರೋ ಅಕ್ಷಯ್ ಕುಮಾರ್ ಅವರು ಅಸ್ಸಾಂ ಪ್ರವಾಹಕ್ಕೆ 2 ಕೋಟಿ ರೂ. ಸಹಾಯಧನ ನೀಡಿದ್ದಾರೆ, ಈ ಸಂಬಂಧ ಬಗ್ಗೆ ಅವರನ್ನು ಪ್ರಶ್ನಿಸಿದಾಗ ಮನ ಕರಗುವ ಉತ್ತರ ನೀಡಿದ್ದಾರೆ.

ಡ್ರೈವಿಂಗ್ ವೇಳೆ ಪುರುಷನ 'ಮರ್ಮಾಂಗ' ಮುಟ್ಟಿದ ನಟಿ ತಾಪ್ಸಿ; ಟ್ರೋಲ್, ವಿಡಿಯೋ ವೈರಲ್!
ಬಾಲಿವುಡ್

ಡ್ರೈವಿಂಗ್ ವೇಳೆ ಪುರುಷನ 'ಮರ್ಮಾಂಗ' ಮುಟ್ಟಿದ ನಟಿ ತಾಪ್ಸಿ; ಟ್ರೋಲ್, ವಿಡಿಯೋ ವೈರಲ್!

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಮಿಶನ್ ಮಂಗಲ್ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಈ ಟ್ರೈಲರ್ ನಲ್ಲಿ ನಟಿ ತಾಪ್ಸಿ ಪನ್ನು ಪುರುಷನ ಮರ್ಮಾಂಗ ಮುಟ್ಟಿದ್ದಕ್ಕೆ ನೆಟಿಗರು ಟ್ರೋಲ್ ಮಾಡುತ್ತಿದ್ದಾರೆ.

ಸೈಫ್-ಕರೀನಾ ಪುತ್ರ ತೈಮೂರ್ ಬಾಲಿವುಡ್‌ನ ಭವಿಷ್ಯ: ಅಕ್ಷಯ್ ಕುಮಾರ್
ಬಾಲಿವುಡ್

ಸೈಫ್-ಕರೀನಾ ಪುತ್ರ ತೈಮೂರ್ ಬಾಲಿವುಡ್‌ನ ಭವಿಷ್ಯ: ಅಕ್ಷಯ್ ಕುಮಾರ್

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಪುತ್ರ ತೈಮೂರ್ ಅಲಿ ಖಾನ್ ಹಿಂದಿ ಸಿನಿಮಾದ ಭವಿಷ್ಯ ಎಂದು ನಟ ಅಕ್ಷಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. 

ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಅಕ್ಷಯ್, ವಾರ್ಷಿಕ ಆದಾಯ ಎಷ್ಟು ಗೊತ್ತಾ?
ಬಾಲಿವುಡ್

ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಅಕ್ಷಯ್, ವಾರ್ಷಿಕ ಆದಾಯ ಎಷ್ಟು ಗೊತ್ತಾ?

ಫೋರ್ಬ್ಸ್‌ನ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಸ್ಥಾನ ಪಡೆದಿದ್ದಾರೆ.

ಭಾರತದ ಮಂಗಳಯಾನದ ಸತ್ಯ ಕಥೆಯಾದಾರಿತ 'ಮಿಷನ್ ಮಂಗಲ್ ' ಚಿತ್ರದ ಪೋಸ್ಟರ್ ಬಿಡುಗಡೆ
ಬಾಲಿವುಡ್

ಭಾರತದ ಮಂಗಳಯಾನದ ಸತ್ಯ ಕಥೆಯಾದಾರಿತ 'ಮಿಷನ್ ಮಂಗಲ್ ' ಚಿತ್ರದ ಪೋಸ್ಟರ್ ಬಿಡುಗಡೆ

ಬಾಲಿವುಡ್ ನ ಬಹುನಿರೀಕ್ಷಿತ 'ಮಿಷನ್ ಮಂಗಲ್ ' ಚಿತ್ರದ ಪೋಸ್ಟರ್ ಬಿಡುಗಡೆ ಆಗಿದೆ. ಭಾರತದ ಮಂಗಳಯಾನದ ಸತ್ಯ ಕಥೆಯಾದಾರಿತ ಮಿಷನ್ ಮಂಗಲ್ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ ಎಂದು ಅಕ್ಷಯ್ ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಕ್ಷಯ್ ಅಭಿನಯದ 'ಲಕ್ಷ್ಮಿ ಬಾಂಬ್' ಚಿತ್ರದಿಂದ ನಿರ್ದೇಶಕ ಲಾರೆನ್ಸ್ ಔಟ್!
ಬಾಲಿವುಡ್

ಅಕ್ಷಯ್ ಅಭಿನಯದ 'ಲಕ್ಷ್ಮಿ ಬಾಂಬ್' ಚಿತ್ರದಿಂದ ನಿರ್ದೇಶಕ ಲಾರೆನ್ಸ್ ಔಟ್!

ತಮಿಳಿನ ಖ್ಯಾತ ನಿರ್ದೇಶಕ ರಾಘವ ಲಾರೆನ್ಸ್ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಚಿತ್ರದ ನಿರ್ದೇಶನದಿಂದ ಹೊರ ಬಂದಿದ್ದಾರೆ.

ಐಎನ್ಎಸ್ ಸುಮಿತ್ರಾದಲ್ಲಿ ಕೆನಡಾ ಪ್ರಜೆ ಅಕ್ಷಯ್ ಏಕೆ? ಮತ್ತೆ ಪ್ರಧಾನಿ ಮೋದಿ ಕಾಲೆಳೆದ ರಮ್ಯಾ
ದೇಶ

ಐಎನ್ಎಸ್ ಸುಮಿತ್ರಾದಲ್ಲಿ ಕೆನಡಾ ಪ್ರಜೆ ಅಕ್ಷಯ್ ಏಕೆ? ಮತ್ತೆ ಪ್ರಧಾನಿ ಮೋದಿ ಕಾಲೆಳೆದ ರಮ್ಯಾ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯನ್ನು ಹಿಟ್ಲರ್ ಗೆ ಹೋಲಿಸಿ ನೆಟ್ಟಿಗರಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಸಾಮಾಜಿಕ ತಾಣ ವಿಭಾಗದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಈಗ ಮತ್ತೊಮ್ಮೆ ಇದೇ ರೀತಿ ಟ್ವೀಟ್ ಮಾಡಿ ಸುದ್ದಿಯಾಗಿದ್ದಾರೆ.