Akshay Kumar

ಬಚ್ಚನ್ ಪಾಂಡೆ ಚಿತ್ರದ ಟ್ರೈಲರ್
ಮನರಂಜನೆ

ಬಚ್ಚನ್ ಪಾಂಡೆ ಚಿತ್ರದ ಟ್ರೈಲರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಕೃತಿ ಅಭಿನಯದ ಬಚ್ಚನ್ ಪಾಂಡೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಫರ್ಹಾದ್ ಸಾಮ್ಜಿ ನಿರ್ದೇಶಿಸಿದ್ದಾರೆ.

'ಓ ಮೈ ಗಾಡ್' ಅಕ್ಷಯ್ ಕುಮಾರ್ ಗೆ 'ಶೀಲಾ ಕಿ ಜವಾನಿ' ಕತ್ರೀನಾ ಕೈಫ್ ಕಪಾಳ ಮೋಕ್ಷ ಮಾಡಿದ್ದೇಕೆ?
ಬಾಲಿವುಡ್

'ಓ ಮೈ ಗಾಡ್' ಅಕ್ಷಯ್ ಕುಮಾರ್ ಗೆ 'ಶೀಲಾ ಕಿ ಜವಾನಿ' ಕತ್ರೀನಾ ಕೈಫ್ ಕಪಾಳ ಮೋಕ್ಷ ಮಾಡಿದ್ದೇಕೆ?

ಇಬ್ಬರೂ ಕಲಾವಿದರು ಜೊತೆಯಾಗಿ 6 ಕ್ಕೂ ಹೆಚ್ಚು ಹಿಟ್ ಸಿನಿಮಾಗಳನ್ನು ನೀಡಿದವರು. ಹೀಗಾಗಿ ರೊಮ್ಯಾನ್ಸ್ ಆಗಲಿ, ಕಪಾಳಕ್ಕೆ ಹೊಡೆಯುವ ದೃಶ್ಯವೇ ಆಗಲಿ ಯಾವುದಕ್ಕೂ ರೀಟೇಕ್ ಅವಶ್ಯಕತೆ ಬೀಳದು ಎಂದ ಕತ್ರೀನಾ.

ಓಹ್ ಮೈ ಗಾಡ್-2 ಗೆ ಚಿತ್ರೀಕರಣ ಪ್ರಾರಂಭಿಸಿದ ಅಕ್ಷಯ್ ಕುಮಾರ್
ಬಾಲಿವುಡ್

ಓಹ್ ಮೈ ಗಾಡ್-2 ಗೆ ಚಿತ್ರೀಕರಣ ಪ್ರಾರಂಭಿಸಿದ ಅಕ್ಷಯ್ ಕುಮಾರ್

ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಅವರ ಓ ಮೈ ಗಾಡ್ ಸಿನಿಮಾದ ಸೀಕ್ವೆಲ್ ಓಹ್ ಮೈ ಗಾಡ್-2 ಸಿನಿಮಾ ಚಿತ್ರೀಕರಣ ಪ್ರಾರಂಭಿಸಿರುವುದಾಗಿ ಘೋಷಿಸಿದ್ದಾರೆ. 

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅರುಣಾ ಭಾಟಿಯಾ ಇನ್ನಿಲ್ಲ
ಬಾಲಿವುಡ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅರುಣಾ ಭಾಟಿಯಾ ಇನ್ನಿಲ್ಲ

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ.  ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಡಾಖ್ ನಲ್ಲಿ ವಿಶ್ವದ ಅತಿ ಎತ್ತರದ ಮೊದಲ ಮೊಬೈಲ್ ಥಿಯೇಟರ್; ನಟ ಅಕ್ಷಯ್ ಗೆ ಗೌರವ!
ಬಾಲಿವುಡ್

ಲಡಾಖ್ ನಲ್ಲಿ ವಿಶ್ವದ ಅತಿ ಎತ್ತರದ ಮೊದಲ ಮೊಬೈಲ್ ಥಿಯೇಟರ್; ನಟ ಅಕ್ಷಯ್ ಗೆ ಗೌರವ!

ಭಾರತದ ಲಡಾಖ್ ನಲ್ಲಿ ವಿಶ್ವದ ಅತಿ ಎತ್ತರದ ಮೊಬೈಲ್ ಥಿಯೇಟರ್ ಆರಂಭಗೊಂಡಿದೆ.

ಅಂದು  'ಪದ್ಮಾವತ್' ಇಂದು 'ಪೃಥ್ವಿರಾಜ್': ಅಕ್ಷಯ್ ಕುಮಾರ್ ಹೊಸ ಚಿತ್ರದ ಶೀರ್ಷಿಕೆ ಬದಲಾವಣೆಗೆ ಕರ್ಣಿ ಸೇನಾ ಆಗ್ರಹ!
ಬಾಲಿವುಡ್

ಅಂದು  'ಪದ್ಮಾವತ್' ಇಂದು 'ಪೃಥ್ವಿರಾಜ್': ಅಕ್ಷಯ್ ಕುಮಾರ್ ಹೊಸ ಚಿತ್ರದ ಶೀರ್ಷಿಕೆ ಬದಲಾವಣೆಗೆ ಕರ್ಣಿ ಸೇನಾ ಆಗ್ರಹ!

ಸತ್ಯವನ್ನು ವಿರೂಪಗೊಳಿಸುವ ಕಾರಣ ನೀಡಿ ಸಂಜಯ್ ಲೀಲಾ ಭನ್ಸಾಲಿ ಅವರ 'ಪದ್ಮಾವತ್' ಬಿಡುಗಡೆ ಕುರಿತು ವಿವಾದ ಎಬ್ಬಿಸಿದ್ದ ಶ್ರೀ ರಜಪೂತ್ ಕರ್ಣಿ ಸೇನಾ ಇದೀಗ ನಟ ಅಕ್ಷಯ್ ಕುಮಾರ್ ಅಭಿನಯದ ಮುಂದಿನ ಚಿತ್ರ 'ಪೃಥ್ವಿರಾಜ್' ಕುರಿತು ತಕರಾರು ಎತ್ತಿದೆ. ಚಿತ್ರದ ಶೀರ್ಷಿಕೆ ಬದಲಾಯಿಸಬೇಕೆಂದು ಒತ್ತಾಯಿಸುತ್ತಿದೆ.

ಕೋವಿಡ್-19 ಪೀಡಿತರಿಗಾಗಿ 1 ಕೋಟಿ ರೂ. ದೇಣಿಗೆ ಪ್ರಕಟಿಸಿದ ನಟ ಅಕ್ಷಯ್ ಕುಮಾರ್!
ಬಾಲಿವುಡ್

ಕೋವಿಡ್-19 ಪೀಡಿತರಿಗಾಗಿ 1 ಕೋಟಿ ರೂ. ದೇಣಿಗೆ ಪ್ರಕಟಿಸಿದ ನಟ ಅಕ್ಷಯ್ ಕುಮಾರ್!

ಕೋವಿಡ್-19 ಪೀಡಿತರ ನೆರವಿಗಾಗಿ ದೆಹಲಿ ಮೂಲದ ಗೌತಮ್ ಗಂಭೀರ್ ಫೌಂಡೇಶನ್ ಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ 1 ಕೋಟಿ ರೂ.ದೇಣಿಗೆಯನ್ನು ಪ್ರಕಟಿಸಿದ್ದಾರೆ.

ಅಯೋಧ್ಯೆಯ ರಾಮ ಲಲ್ಲಾ ದೇಗುಲದಲ್ಲಿ “ರಾಮ್ ಸೇತು” ಚಿತ್ರಕ್ಕೆ ಮುಹೂರ್ತ
ಬಾಲಿವುಡ್

ಅಯೋಧ್ಯೆಯ ರಾಮ ಲಲ್ಲಾ ದೇಗುಲದಲ್ಲಿ “ರಾಮ್ ಸೇತು” ಚಿತ್ರಕ್ಕೆ ಮುಹೂರ್ತ

ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನುಶ್ರತ್ ಭರೂಚಾ ಅವರು ತಮ್ಮ ಮುಂಬರುವ ಚಿತ್ರ ‘ರಾಮ್ ಸೇತು’ ಮುಹೂರ್ತದಂದು ಗುರುವಾರ ರಾಮಜನ್ಮಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ನಟ ಅಕ್ಷಯ್ ಕುಮಾರ್ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಿಕಿ ವಿರೋಧ
ಬಾಲಿವುಡ್

ನಟ ಅಕ್ಷಯ್ ಕುಮಾರ್ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಿಕಿ ವಿರೋಧ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಅಕ್ಷಯ್ ಕುಮಾರ್ ಹೂಡಿರುವ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಕಿ ವಿರೋಧ ವ್ಯಕ್ತಪಡಿಸಿದ್ದಾರೆ.