Akshaye Khanna

ದೃಶ್ಯಂ 3 ಸಿನಿಮಾದಿಂದ ನಿರ್ಗಮನ: ಅಕ್ಷಯ್ ಖನ್ನಾಗೆ ಲೀಗಲ್ ನೋಟಿಸ್
ಚಿತ್ರೀಕರಣದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಶುಕ್ರವಾರ ಜೈದೀಪ್ ಅಹ್ಲಾವತ್ ಅವರೊಂದಿಗೆ ಸಹಿ ಹಾಕಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.

ಧುರಂಧರ್ ಸಕ್ಸಸ್: ದೃಶ್ಯಂ-3 ಸಿನಿಮಾದಿಂದ ಹೊರ ನಡೆದ ನಟ ಅಕ್ಷಯ್ ಖನ್ನಾ?
‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ.


