ಸಿನಿಮಾ ಸುದ್ದಿಹೈ-ಎಂಡ್ ಬೈಕ್ ಸವಾರಿ ಮೂಲಕ ಅಕ್ಷಿತಾ ಸತ್ಯನಾರಾಯಣ ಸ್ಯಾಂಡಲ್ವುಡ್ಗೆ ಪದಾರ್ಪಣೆ!
ಮಾಡೆಲ್ ಕಮ್ ನಟಿ ಅಕ್ಷಿತಾ ಸತ್ಯನಾರಾಯಣ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಭರತ್ ವಿಷ್ಣುಕಾಂತ್ ಅವರ 'ರೇಸರ್' ಚಿತ್ರದಲ್ಲಿ ಅವರು ನಟಿಸಲಿದ್ದಾರೆ. ಈ ಚಿತ್ರದಲ್ಲಿ ಅವರು ಬೈಕರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.