ದೇಶಭಯೋತ್ಪಾದಕ ದಾಳಿಗೆ ಸಂಚು: 4 ಮಂದಿ ಅಲ್ ಖೈದಾ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ ದೆಹಲಿ ಕೋರ್ಟ್
ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿ, ಭಯೋತ್ಪಾದಕ ಸಂಘಟನೆಗಳಿಗೆ ನೇಮಕಾತಿ ನಡೆಸುತ್ತಿದ್ದ ಪ್ರಕರಣದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ 4 ಉಗ್ರರು ದೋಷಿಗಳೆಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ.