alam pasha

Muda scam: ಖಾಸಗಿ ದೂರಿನ ವಿರುದ್ಧ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಸಚಿವ ಮುರುಗೇಶ್ ನಿರಾಣಿ ವಿರುದ್ಧ ಎಸಿಬಿಗೆ ಉದ್ಯಮಿ ಅಲಂ ಪಾಷಾ ದೂರು
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಿರುವುದಾಗಿ ಉದ್ಯಮಿ ಅಲಂ ಪಾಷಾ ತಿಳಿಸಿದ್ದಾರೆ.

