Alamatti dam

ಆಲಮಟ್ಟಿ, ಕಬಿನಿ ಜಲಾಶಯ ಭರ್ತಿ! KRS ಪರಿಸ್ಥಿತಿ ಏನು? ಇಲ್ಲಿದೆ ರಾಜ್ಯದ ಪ್ರಮುಖ ಆಣೆಕಟ್ಟುಗಳಲ್ಲಿ ನೀರಿನ ವಿವರ
ತಮಿಳುನಾಡಿಗೆ ನಿತ್ಯ ನೀರು ಹರಿಸುವಂತೆ CWRC ಆದೇಶ ನೀಡಿದೆ. ಇದರ ಬೆನ್ನಲ್ಲೇ KRSನಲ್ಲಿ ನೀರಿಲ್ಲ ಎನ್ನುತ್ತಾ ಬಂದ್ ಗೂ ಕೆರೆ ನೀಡಲಾಗಿದೆ. ಮತ್ತೊಂದೆಡೆ ಆಲಮಟ್ಟಿ ಜಲಾಶಯ ಭರ್ತಿ ಆಗುವತ್ತ ಧಾಪುಗಾಲು ಇಟ್ಟಿದೆ! ಹಾಗಾಗಿ, ರಾಜ್ಯದ ಯಾವ ಜಲಾಶಯದಲ್ಲಿ ಎಷ್ಟು ನೀರಿದೆ ಎನ್ನುವದರ ಮಾಹಿತಿ ಇಲ್ಲಿದೆ:

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ!
ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು.

ಆಲಮಟ್ಟಿ ಯೋಜನೆ ಪೂರ್ಣಾನುಷ್ಠಾನ ಹೊಣೆ ಹೊರುತ್ತಾ ಕೇಂದ್ರ ಸರ್ಕಾರ ?
ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೂ ಕೃಷ್ಣಾ ಮೇಲ್ದಂಡೆ ಯೋಜನೆ ಸದ್ಯಕ್ಕೆ ಪೂರ್ಣಗೊಳ್ಳುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಏಳು ವರ್ಷಗಳ ಹಿಂದೆ ೧೭೨೦೦ ಕೋಟಿ ರೂ.ಗಳಷ್ಟಿದ್ದ ಯೋಜನಾ ವೆಚ್ಚ ಇದೀಗ ೧ ಲಕ್ಷ ಕೋಟಿಗೆ ತಲುಪಿದೆ.

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ
ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಆಲಮಟ್ಟಿ ಮಟ್ಟ 518 ಮೀ. ಕಾಯ್ದುಕೊಳ್ಳಲು ಮನವಿ
ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ...

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ ಕುಮಾರಸ್ವಾಮಿ; ನಾಳೆ ಭೇಟಿ
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಭಾಗದ ಜನರಿಗೆ ಮಲತಾಯಿ ...

