ರಾಜ್ಯಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ವಿಚಾರ: ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳುತ್ತೇವೆ- ಡಿ.ಕೆ ಶಿವಕುಮಾರ್
ಬೆಂಗಳೂರು ಬೆಳೆದಿದೆ ಏನು ಮಾಡುತ್ತೀರಿ? ಬೆಂಗಳೂರಿನಲ್ಲಿ ಬೇರೆ ಎಲ್ಲಿ ಜಾಗ ನೀಡುತ್ತೀರಿ? ಗಾಲ್ಫ್ ಕೋರ್ಸ್, ಕಬ್ಬನ್ ಪಾರ್ಕ್, ರೇಸ್ ಕೋರ್ಸ್ ಬಿಡಲು ಯಾರೂ ಸಿದ್ಧರಿಲ್ಲ. ಮತ್ತೆ ಬೇರೆ ಎಲ್ಲಿ ಜಾಗ ಇದೆ?