ರಾಜ್ಯಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಇಂದು ಪೂಜೆ: ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ, ಎಲ್ಲೆಡೆ ಪೊಲೀಸ್ ಸರ್ಪಗಾವಲು
ಆಳಂದ ತಾಲೂಕಿನ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಕಲಬುರಗಿ ಹೈಕೋರ್ಟ್ ಅವಕಾಶ ನೀಡಿದ್ದು, ಈ ಹಿನ್ನೆಲೆಯಲ್ಲಿ ದರ್ಗಾದಲ್ಲಿರುವ ಶಿವಲಿಂಗಕ್ಕೆ ಶನಿವಾರ ಸ್ವಾಮೀಜಿಗಳು, ಹಿಂದೂಪರ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳು ಪೂಜೆ ಸಲ್ಲಿಸಲಿದ್ದಾರೆ.