Aland

ಆಳಂದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಶಾಂತಯುತವಾಗಿ ಉರುಸ್, ಶಿವಲಿಂಗಕ್ಕೆ ಪೂಜೆ
ಮಹಾ ಶಿವರಾತ್ರಿಯ ದಿನವಾದ ಶನಿವಾರ ಕಲಬುರಗಿ ಜಿಲ್ಲೆ ಆಳಂದದ ಲಾಡ್ಲೆ ಮಶಾಕ ದರ್ಗಾ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ಉರುಸ್ ಮತ್ತು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಶಾಂತಯುತವಾಗಿ ನಡೆಯಿತು.

ಕಲಬುರಗಿ: ಆಶಾ ಕಾರ್ಯಕರ್ತೆಗೆ ಯುವಕನಿಂದ ಪಾದಪೂಜೆ
ಪ್ರಸ್ತುತ ಕಲಬುರಗಿ ಜಿಲ್ಲೆಯೂ ಬಿಸಿಲಿನ ತಾಪಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಗೆ ನಲುಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ ಆಗಿದೆ. ಈ ನಡುವೆ ಸೋಮವಾರ ಕೊರೊನಾ ಜಾಗೃತಿಗೆ ಮೂಡಿಸಲು ಹಾಗೂ ಮಾಹಿತಿ ಕಲೆ ಹಾಕಲು ಮನೆಗೆ ಬಂದ ಆಶಾ ಕಾರ್ಯಕರ್ತೆಗೆ ಯುವಕನೋರ್ವ ಪಾದ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾನೆ.

ಕಲಬುರ್ಗಿ: ಅಕ್ರಮ ಸಂಬಂಧ ಶಂಕೆ, ಪೋಷಕರೊಡನೆ ಸೇರಿ ಪತ್ನಿಗೆ ಬೆಂಕಿ ಹಚ್ಚಿದ ಪತಿ!
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸಂಶಯಗೊಂಡ ಪತಿ ತನ್ನ ಪೋಷಕರೊಡನೆ ಸೇರಿ ಆಕೆಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಕಲಬುರ್ಗಿ ಜಿಲ್ಲೆ ಅಳಂದ ತಾಲೂಕಿನಲ್ಲಿ ನಡೆದಿದೆ.

ಅಳಂದ: ಹೂತಿದ್ದ ಶವ ಹೊರಗೆಳೆದು ಚಿನ್ನಾಭರಣ ಕಳವು
ಕಲ್ಬುರ್ಗಿ ಜಿಲ್ಲೆ ಆಳಂದ ತಾಲ್ಲೂಕು ಖಜೂರಿ ಗ್ರಾಮದಲ್ಲಿ ಹೂತ ಶವ ಹೊರ ತೆಗೆದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.

