Alanda

ಆಳಂದಕ್ಕೆ ಬನ್ನಿ, ಮತಗಳ್ಳತನ ಸಾಬೀತು ಪಡಿಸುತ್ತೇನೆ, ನಿಮ್ಮ ವೆಚ್ಚ ನಾನೇ ಭರಿಸುತ್ತೇನೆ: ಬಿ.ಆರ್ ಪಾಟೀಲ್ ಸವಾಲು
ಮತಗಳ್ಳತನ ಆರೋಪದ ಬಗ್ಗೆ ಪತ್ರ ಬರೆದಿರುವ ಬುದ್ಧಿಜೀವಿಗಳು, ನಿವೃತ್ತ ನ್ಯಾಯಾಧೀಶರು ನಮ್ಮ ತಾಲ್ಲೂಕಿನ ಸ್ಥಳಗಳಿಗೆ ಭೇಟಿ ನೀಡಲಿ, ಹೇಗೆ ಮತಗಳ್ಳತನ ಆಗಿದೆ, ಮತಗಳ್ಳತನಕ್ಕೆ ಮಾಡಿರುವ ತಂತ್ರಗಳೆಲ್ಲವೂ ಖುದ್ದಾಗಿ ತಿಳಿದುಕೊಳ್ಳಲಿ.

ನಾಳೆ ಮಹಾ ಶಿವರಾತ್ರಿ: ಅಳಂದ ಪಟ್ಟಣದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ನಾಳೆ ಶಿವರಾತ್ರಿ ಆಚರಣೆ, ಅದೇ ಹೊತ್ತಿಗೆ ಮುಸಲ್ಮಾನರ ಪವಿತ್ರ ಹಬ್ಬ ಉರುಸ್ ಆಚರಣೆ ಕೂಡ ಇದೆ. ಈ ಹಿನ್ನೆಲೆಯಲ್ಲಿ ಕಲಬುರಗಿಯ ಲಾಡಲ್ ಮಶಾಕ್ ದರ್ಗಾ ಮತ್ತು ರಾಘವ ಚೈತನ್ಯ ಶಿವಲಿಂಗದ ಉರುಸ್ ಮತ್ತು ಆಳಂದದ ಲಾಡ್ಲ್ ಮಶಾಕ್ ದರ್ಗಾದ ಒಳಗಿನ ಮಹಾಶಿವರಾತ್ರಿಗೆ ಹೆಚ್ಚುವರಿ ಭದ್ರತೆ ನೀಡಲಾಗಿದೆ.

ಅಳಂದ ಶಾಸಕ ಸುಭಾಷ್ ಗುತ್ತೇದಾರ್ ವಿರುದ್ಧ ಎಫ್ಐಆರ್ ದಾಖಲು
ಪಾಲಿಕೆ ಅಧಿಕಾರಿಯೊಬ್ಬರನ್ನು ಅಶ್ಲೀಲ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಅಳಂದ ಕ್ಷೇತ್ರದ ...

