Alanda constituency

ಆಳಂದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ; ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಿದ ಸಿಐಡಿ!
27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ. ವಿಚಾರಣೆಗಾಗಿ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

Vote Chori: SIT ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ; ಹಗರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಶಂಕಿತರ ಪತ್ತೆ!
ಮತಗಳ್ಳತನವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಸರ್ಕಾರ, 'ವೋಟ್ ಚೋರಿ' ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತು. ಸಿಐಡಿಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿಕೆ ಸಿಂಗ್ ಇದರ ನೇತೃತ್ವ ವಹಿಸಿದ್ದಾರೆ.

ಆಳಂದ ಮತಗಳ್ಳತನ ಪ್ರಕರಣ: ಮತದಾರರ ಹೆಸರು ಅಳಿಸಲು ಡೇಟಾ ಸೆಂಟರ್ ಅಪರೇಟರ್‌ಗೆ ಪ್ರತಿ ಅರ್ಜಿಗೆ 80 ರೂ ಪಾವತಿ; SIT ತನಿಖೆಯಿಂದ ಬಹಿರಂಗ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ 'ವೋಟ್ ಚೋರಿ' ಆರೋಪಗಳಲ್ಲಿ ಉಲ್ಲೇಖಿಸಿರುವ ಕ್ಷೇತ್ರಗಳಲ್ಲಿ ಆಳಂದವೂ ಮುಖ್ಯವಾದದ್ದು.

CEC 'ಮತ ಕಳ್ಳರ ರಕ್ಷಕ'; ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ; Video
ಭಾರತದ ಮುಖ್ಯ ಚುನಾವಣಾ ಆಯುಕ್ತರು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸಿದವರನ್ನು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನನ್ನಲ್ಲಿ ಸ್ಪಷ್ಟ ಪುರಾವೆಗಳಿವೆ. ಅದನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ನಾನು ನಿಮಗೆ ತೋರಿಸಲಿದ್ದೇನೆ ಎಂದರು.

