ದೇಶಕೇರಳ: ಪ್ರವಾಹದ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ; ಕಲ್ಯಾಣ ಮಂಟಪ ತಲುಪಿದ್ದೇ ರೋಚಕ!
ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.