ರಾಜ್ಯಮದ್ಯ ಪ್ರಿಯರಿಗೆ ಬಿಗ್ ಶಾಕ್: ಆಲ್ಕೋಹಾಲ್ ಪ್ರಮಾಣ ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ಮುಂದು; AIB ನೀತಿಯಿಂದ ದರ ಶೇ.20ರಷ್ಟು ಏರಿಕೆ ಸಾಧ್ಯತೆ..!
ಈ ಹೊಸ ನೀತಿಯ ಪ್ರಕಾರ, ಮದ್ಯದ ಬಾಟಲ್ನಲ್ಲಿ ಇರುವ ನಿಜವಾದ ಆಲ್ಕೋಹಾಲ್ ಅಂಶವನ್ನು ಆಧರಿಸಿ ತೆರಿಗೆ ನಿಗದಿಯಾಗಲಿದೆ. ಅಂದರೆ, ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ.