alcohol

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ; 23 ಚಾಲಕರ ವಿರುದ್ಧ ಕೇಸ್ ದಾಖಲು
ಬೆಳಗ್ಗೆ 7 ರಿಂದ 9 ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 23 ಚಾಲಕರಿಗೆ ಮದ್ಯಪಾನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಲೋಕಸಭಾ ಚುನಾವಣೆ 2024: ರಾಜ್ಯದಲ್ಲಿ ಈ ವರೆಗೂ 15.78 ಕೋಟಿ ನಗದು, 23.37 ಕೋಟಿ ರೂ ಮೌಲ್ಯದ ಮದ್ಯ
ಲೋಕಸಭಾ ಚುನಾವಣೆ 2024 ಕ್ಕೆ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣದಲ್ಲಿ ಕಳೆದ 24 ಗಂಟೆಗಳಲ್ಲಿ 6.13 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ಬೆಂಗಳೂರು: ಮದ್ಯ ಸೇವಿಸಿ ಚಾಲನೆ; 16 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು
ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 16 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾವುದೇ ನಿಷೇಧ ಇಲ್ಲ, ಆದರೂ ಉತ್ತರಾಖಂಡದ ಈ ಹಳ್ಳಿಗಳಲ್ಲಿ ಯಾರೂ ಮದ್ಯ, ಡ್ರಗ್ಸ್ ಸೇವಿಸಲ್ಲ!
ಇತ್ತೀಚೆಗೆ ಎಲ್ಲಾ ಕಡೆಯೂ ಮದ್ಯಪಾನ ಮತ್ತು ಡ್ರಗ್ಸ್ ವ್ಯಸನದ ಹಾವಳಿ ನಿರಂತರವಾಗಿ ಹೆಚ್ಚುತ್ತಿದೆ. ಆದರೆ ಉತ್ತರಾಖಂಡದ ಡೆಹ್ರಾಡೂನ್‌ನ ಈ ಎರಡು ಗ್ರಾಮಗಳಲ್ಲಿ ಯಾವುೇದ ನಿಷೇಧ ಇಲ್ಲದಿದ್ದರೂ ಗ್ರಾಮಸ್ಥರು ಪೌರಾಣಿಕ...

ಬಜೆಟ್‌ನಲ್ಲಿ ದರ ಪರಿಷ್ಕರಣೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.

'ಒಳ್ಳೇದಾಯ್ತು, ನಾವಿಬ್ರೂ ಕುಡಿಯೋದಿಲ್ಲ': ಜೋ ಬೈಡನ್ ಮಾತಿಗೆ ಜೋರಾಗಿ ನಕ್ಕ ಪ್ರಧಾನಿ ಮೋದಿ!
ಜನಪ್ರತಿನಿಧಿಗಳು ವಿದೇಶಗಳಿಗೆ ಹೋದಾಗ ಅಲ್ಲಿನ ಗಣ್ಯರು, ಅಧ್ಯಕ್ಷರು, ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಏರ್ಪಡಿಸುವ ಔತಣ ಕೂಟಗಳಲ್ಲಿ ಡ್ರಿಂಕ್ಸ್ ತೆಗೆದುಕೊಳ್ಳುವುದು ಸಾಮಾನ್ಯ. ವಿದೇಶಗಳಲ್ಲಿ ಆಲ್ಕೋಹಾಲ್ ಸೇವಿಸುವುದು ಪ್ರತಿಷ್ಠೆಯ ವಿಷಯ.

'ಆದಿಪುರುಷ' ರಾಮನ ಪಾತ್ರಕ್ಕಾಗಿ ಮದ್ಯ, ಮಾಂಸ ಸೇವನೆ ಬಿಟ್ಟ ನಟ ಪ್ರಭಾಸ್!
ಬಾಹುಬಲಿ ಪ್ರಭಾಸ್ ನಾಯಕ ನಟನಾಗಿ ನಟಿಸಿರುವ ಆದಿಪುರುಷ ಸಿನಿಮಾ ಇಂದು ಶುಕ್ರವಾರ ತೆರೆಕಂಡಿದೆ. ಆದಿಪುರುಷನಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿರುವ ಪ್ರಭಾಸ್ ಪಾತ್ರದಲ್ಲಿ ಸಂಪೂರ್ಣ ತಲ್ಲೀನವಾಗಲು ಮದ್ಯ, ಮಾಂಸ ಸೇವನೆಯನ್ನು ತ್ಯಜಿಸಿದ್ದರಂತೆ.

ಭಾರತ್ ಜೋಡೋ ಯಾತ್ರೆ ವೇಳೆ ಚಿಕನ್, ಮದ್ಯದ ಗ್ಲಾಸ್ ಮುಂದೆ ರಾಹುಲ್ ಗಾಂಧಿ: ಫೋಟೋ ವೈರಲ್!
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ.

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ನೆರೆ ಮನೆಯ ಮಹಿಳೆಯ ಹತ್ಯೆ!
ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

