Alert

ನಿವಾರ್ ಚಂಡಮಾರುತ: ಬೆಂಗಳೂರಿನಲ್ಲಿ ಇಂದು, ನಾಳೆ ಭಾರೀ ಮಳೆ ಸಾಧ್ಯತೆ
ನಿವಾರ್ ಚಂಡಮಾರುತ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಯಾವುದೇ ಕ್ಷಣಕ್ಕೆ ಸಾವಿರಾರು ಕ್ಯೂಸೆಕ್ ನೀರು: ತುಂಗಭದ್ರಾ ಪಾತ್ರದಲ್ಲಿ ಹೈ ಅಲರ್ಟ್
ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿನ ಗ್ರಾಮಗಳ ಜನರಲ್ಲಿ ಇದೀಗ ಹೈ ಅಲರ್ಟ್ ಇರುವಂತೆ ವಿಪತ್ತು ನಿರ್ವಹಣಾ ತಂಡ ಜಾಗೃತಿ ಮೂಡಿಸುತ್ತಿದೆ.

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ; ಪೊಲೀಸರಿಂದ ತೀವ್ರ ಪರಿಶೀಲನೆ
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

ಉತ್ತರ ಕರ್ನಾಟಕದಲ್ಲಿ ಮತ್ತೆ ಅತಿವೃಷ್ಠಿ, ನೆರೆ: 6 ಜನ ಪ್ರವಾಹಕ್ಕೆ ಸಿಲುಕಿ ಸಾವು
ಉತ್ತರ ಕರ್ನಾಟಕ ಮತ್ತೆ ಮಂದಿ ಪ್ರವಾಹಕ್ಕೆ ತುತ್ತಾಗಿದೆ. ಹಿಂದೂ ಮಹಾಸಾಗರದಲ್ಲಿ ಕಂಡು ಬಂದಿರುವ ತೀವ್ರ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ನರೆಯಿಂದ ತತ್ತರಿಸಿವೆ.

ಪಾಕಿಸ್ತಾನದಲ್ಲಿ ಭಾರತೀಯ ವಾಯುಸೇನೆ ದಾಳಿ; ರಾಜ್ಯದಲ್ಲಿ ಹೈ ಅಲರ್ಟ್
ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣ ಮತ್ತು ಶಿಬಿರಗಳ ಮೇಲೆ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ...

ಉಗ್ರರ ಭೀತಿ ಹಿನ್ನೆಲೆ ಬೆಲ್ಜಿಯಂನ ಬ್ರುಸ್ಸೆಲ್ಸ್‌ನಲ್ಲಿ ಹೈ ಅಲರ್ಟ್
ಫ್ರಾನ್ಸ್‌ನ ಪ್ಯಾರೀಸ್ ನಲ್ಲಿ ಐಸಿಸ್ ಉಗ್ರರು ಅಟ್ಟಹಾಸ ಮೆರೆದ ಬೆನ್ನಲ್ಲೇ ಇದೀಗ ಬೆಲ್ಜಿಯಂನಲ್ಲಿ ಉಗ್ರ ದಾಳಿಯ ಬೆದರಿಕೆ ಹಾಕಲಾಗಿದೆ. ...

ಪಾಕಿಸ್ತಾನದಿಂದ ಹ್ಯಾಕಿಂಗ್ ಸಾಧ್ಯತೆ: ಭಾರತದ ಸೂಕ್ಷ್ಮ ಸಚಿವಾಲಯಗಳಿಗೆ ಎಚ್ಚರಿಕೆ
ಪಾಕಿಸ್ತಾನ ಗುಪ್ತಚರ ಇಲಾಖೆಗಳಿಂದ ಹ್ಯಾಕಿಂಗ್ ನಡೆಯುವ ಸಾಧ್ಯತೆ ಇದೆ ಎಂದು ಭಾರತ ಸರ್ಕಾರ ಸೂಕ್ಷ್ಮ ಸಚಿವಾಲಯಕಗಳಿಗೆ ಎಚ್ಚರಿಕೆ ನೀಡಿದೆ.

