ALH

ಮುಂಬೈ ತೀರದಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಮೂವರು ಸಿಬ್ಬಂದಿಯ ರಕ್ಷಣೆ
ಭಾರತೀಯ ನೌಕಾಪಡೆಯ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ (ALH) ಮೂರು ಸಿಬ್ಬಂದಿಯೊಂದಿಗೆ ಮುಂಬೈ ಕರಾವಳಿಯಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಿದೆ.

ಹೆಲಿಕಾಪ್ಟರ್ ಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ಭಾರತೀಯ ಸೇನೆಯು ತನ್ನ ಕಾರ್ಯಾಚರಣೆಯ ವಾಯು ಸಾಮರ್ಥ್ಯವನ್ನು ಹೆಚ್ಚಿಸಲು ಯೋಜನೆಗಳನ್ನು ರೂಪಿಸಿದೆ. ಉತ್ತರ ಮತ್ತು ಪಶ್ಚಿಮ ವಲಯಗಳ ಗಡಿಯಲ್ಲಿ ಯುದ್ಧ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಿದೆ.

ಮಾರಿಷಸ್ ಪೊಲೀಸ್ ಪಡೆಗೆ ಲಘು ಹೆಲಿಕಾಪ್ಟರ್ ಹಸ್ತಾಂತರಿಸಿದ ಹೆಚ್ ಎಎಲ್
ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್‌ಎಎಲ್ ಹೆಲಿಕಾಪ್ಟರ್ ವಿಭಾಗದಲ್ಲಿ ಸುಧಾರಿತ ಲಘು ಹೆಲಿಕಾಪ್ಟರ್ (ALH) ನ್ನು ಮಾರಿಷಸ್ ಸರ್ಕಾರಕ್ಕೆ ಹಸ್ತಾಂತರಿಸಿದೆ.

