ದೇಶಜಮ್ಮು-ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಎಎಲ್ ಹೆಚ್ ಧ್ರುವ್ ಹಾರಾಟಕ್ಕೆ ತಾತ್ಕಾಲಿಕ ತಡೆ
ಜಮ್ಮು-ಕಾಶ್ಮೀರದಲ್ಲಿ ಕಳೆದ ಗುರುವಾರ ಹೆಲಿಕಾಪ್ಟರ್ ಪತನಗೊಂಡ ನಂತರ ಸುಧಾರಿತ ಹಗುರ ಹೆಲಿಕಾಪ್ಟರ್ (ALH) ಧ್ರುವ್ನ ಸಂಪೂರ್ಣ ಪಚಾಪರ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.