ಭಾರತೀಯ ನೌಕಾಪಡೆಗೆ ಮುಂಬೈನ ನೌಕಾ ಹೆಲಿಕಾಪ್ಟರ್ ಬೇಸ್ ಐಎನ್ಎಸ್ ಶಿಕ್ರಾದಲ್ಲಿ ಶುಕ್ರವಾರ ಎರಡು ಸುಧಾರಿತ ಲಘು ಹೆಲಿಕಾಪ್ಟರ್ಗಳು(ALH) MK III ಸೇರ್ಪಡೆಗೊಂಡಿವೆ.