Ali Khamenei

ಇರಾನ್ ಪರಮೋಚ್ಛ ನಾಯಕ ಅಲಿ ಖಮೇನಿ ಬಳಸುತ್ತಿದ್ದ ವಿಮಾನ ನಾಶಮಾಡಿದ್ದೇವೆ: ಇಸ್ರೇಲ್ ಘೋಷಣೆ
ಇಸ್ರೇಲ್ ಸೇನೆಯ ಪ್ರಕಾರ, ಈ ವಿಮಾನವನ್ನು ಇರಾನ್ ನ ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ ನಡೆದ ದಾಳಿಯಲ್ಲಿ ನಾಶಪಡಿಸಲಾಗಿದೆ.

ಸರ್ವಾಧಿಕಾರಿ ಖಮೇನಿ ವಿರುದ್ಧ ಮತ್ತೆ ಭುಗಿಲೆದ್ದ ಪ್ರತಿಭಟನೆ: ಇರಾನ್ ಬೀದಿಗಿಳಿದ ವಿದ್ಯಾರ್ಥಿಗಳು; ಟ್ರಂಪ್ ದಾಳಿಗೆ ಮುಹೂರ್ತ ಫಿಕ್ಸ್?
ಇರಾನ್‌ನಲ್ಲಿ ಪರಿಸ್ಥಿತಿ ಮತ್ತೊಮ್ಮೆ ಹದಗೆಡುತ್ತಿರುವಂತೆ ಕಾಣುತ್ತಿದೆ. ಕಳೆದ ತಿಂಗಳ ಮಾರಕ ಹಿಂಸಾಚಾರ ಮತ್ತು ಸಾವುಗಳ ನಂತರ ಇದೀಗ ಹಲವಾರು ಪ್ರಮುಖ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಇರಾನ್ ಹಿಂಸಾಚಾರ: ಆಡಳಿತ ವಿರೋಧಿ ಪ್ರತಿಭಟನಾಕಾರನ ಗಲ್ಲಿಗೇರಿಸಲು ಸರ್ಕಾರ ಆದೇಶ!
ಇರಾನ್‌ನಲ್ಲಿ 26 ವರ್ಷದ ಪ್ರತಿಭಟನಾಕಾರ ಎರ್ಫಾನ್ ಸುಲ್ತಾನಿಯನ್ನು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ.

Israel-Iran War: ಇರಾನ್ CDS ಆಗಿ ಅಧಿಕಾರ ವಹಿಸಿಕೊಂಡ ಐದೇ ದಿನಕ್ಕೆ ಅಲಿ ಖಮೇನಿ ಆಪ್ತ ಶದ್ಮಾನಿ ಹತ್ಯೆ- ಇಸ್ರೇಲ್
ಟೆಹ್ರಾನ್‌ನಲ್ಲಿ ನಡೆದ ವಾಯುದಾಳಿಯಲ್ಲಿ ಇರಾನ್‌ನ ಚೀಫ್ ಆಫ್ ಸ್ಟಾಫ್ ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ (DB) ದೃಢಪಡಿಸಿದೆ.

Israel-Iran War: ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ: ಕದನ ವಿರಾಮ ಇಲ್ಲ; ಅದಕ್ಕಿಂತ ದೊಡ್ಡದು ಸಂಭವಿಸಲಿದೆ; ಟ್ರಂಪ್ ಎಚ್ಚರಿಕೆ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯನ್ನು ಮಧ್ಯದಲ್ಲಿ ಬಿಟ್ಟು ವಾಷಿಂಗ್ಟನ್‌ಗೆ ಮರಳಿದ್ದಾರೆ.

