Ali Khamenei Funeral

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ
ವಿದೇಶ

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಇರಾನ್‌ನ ಒಂದು ಮತೀಯ ಪತ್ರಿಕೆಯು ಹೊಸ ಅಂತಾರಾಷ್ಟ್ರೀಯ ಚರ್ಚೆಗೆ ನಾಂದಿ ಹಾಡಿದ ಇನ್ಫೋಗ್ರಾಫಿಕ್ ಅನ್ನು ಪ್ರಕಟಿಸಿದೆ.

ರಕ್ತಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಶಪಥ!
ವಿದೇಶ

ರಕ್ತಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಶಪಥ!

ಇರಾನ್‌ನ ಸೇಡು "ಅನಿವಾರ್ಯವಾಗಿ ನಡೆಯಲೇಬೇಕು. ಈ ವಿಷಯವು ಅವರ ವೈಯಕ್ತಿಕ ಅಸ್ತಿತ್ವ ಅಥವಾ ಇತರ ಅಧಿಕಾರಿಗಳ ಅಸ್ತಿತ್ವವನ್ನು ಅವಲಂಬಿಸಿಲ್ಲ. ನಾವು ಇದ್ದರೂ ಇಲ್ಲದಿದ್ದರೂ ಅದು ನಿಜವಾಗುತ್ತದೆ ಎಂದು ಖಮೇನಿ ಬರೆದುಕೊಂಡಿದ್ದಾರೆ.

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಇರಾನ್‌ನ ಅಧ್ಯಕ್ಷ ಪೆಜೆಶ್ಕಿಯನ್, ವಿದೇಶಾಂಗ ಸಚಿವನ ಮೇಲೆ ವಿದ್ರೋಹಿಗಳಿಂದ ಹಲ್ಲೆಗೆ ಯತ್ನ? Video
ವಿದೇಶ

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಇರಾನ್‌ನ ಅಧ್ಯಕ್ಷ ಪೆಜೆಶ್ಕಿಯನ್, ವಿದೇಶಾಂಗ ಸಚಿವನ ಮೇಲೆ ವಿದ್ರೋಹಿಗಳಿಂದ ಹಲ್ಲೆಗೆ ಯತ್ನ? Video

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಕಾರ್ಯಕ್ರಮಗಳು ನಡೆಯುತ್ತಿವೆ. ಇನ್ನು ಅಮೆರಿಕ ಜೊತೆಗಿನ ಶಾಂತಿ ಒಪ್ಪಂದ ಸ್ಥಗಿತಗೊಂಡ ಬೆನ್ನಲ್ಲೇ ಅಂತ್ಯಕ್ರಿಯೆ ಮೆರವಣಿಗೆಗಳ ಮೇಲೆ ದಾಳಿಗಳಾಗಬಹುದು ಎಂಬ ಆತಂಕದಲ್ಲಿ ಇರಾನ್ ಇದೆ.

ಖಮೇನಿ ಅಂತ್ಯಕ್ರಿಯೆಯಲ್ಲಿ 'Kill Trump' ಬ್ಯಾನರ್‌ ಹಿಡಿದು ಶೋಕತಪ್ತರ ಆಕ್ರೋಶ!
ವಿದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ 'Kill Trump' ಬ್ಯಾನರ್‌ ಹಿಡಿದು ಶೋಕತಪ್ತರ ಆಕ್ರೋಶ!

ಮೆರವಣಿಗೆಯಲ್ಲಿ ಕಾಣಿಸಿಕೊಂಡ ಬ್ಯಾನರ್ ಹಾಗೂ ಫಲಕಗಳಲ್ಲಿ "ಟ್ರಂಪ್ ಅವರನ್ನು ಕೊಲ್ಲಿ" ಎಂದು ಬರೆಯಲಾಗಿತ್ತು. ಅದರಲ್ಲಿ "ಟ್ರಂಪ್" ಎಂಬ ಪದದ ಮೂಲಕ ಗುಂಡು ಹಾದು ಹೋಗುವುದನ್ನು ಚಿತ್ರಿಸಲಾಗಿದೆ.

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಮೂವರು ಪುತ್ರರು ಭಾಗಿ: ಆದರೆ ಸರ್ವೋಚ್ಛ ನಾಯಕ ಮೊಜ್ತಾಬಾ ಗೈರು, ಹಲವು ಅನುಮಾನ!
ವಿದೇಶ

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಮೂವರು ಪುತ್ರರು ಭಾಗಿ: ಆದರೆ ಸರ್ವೋಚ್ಛ ನಾಯಕ ಮೊಜ್ತಾಬಾ ಗೈರು, ಹಲವು ಅನುಮಾನ!

2026ರ ಜುಲೈ 5ರ ಭಾನುವಾರದಂದು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ವಿದಾಯ ಹೇಳಲು ಲಕ್ಷಾಂತರ ಜನರು ಟೆಹ್ರಾನ್‌ನ ಬೀದಿಗಳಲ್ಲಿ ನೆರೆದಿದ್ದರು. ಇಡೀ ರಾಷ್ಟ್ರ ಶೋಕ ಸಾಗರದಲ್ಲಿ ಮುಳುಗಿದೆ.