Ali Khan Mahmudabad

ಆಪರೇಷನ್ ಸಿಂಧೂರ್ ಬಗ್ಗೆ ಪೋಸ್ಟ್: ಪ್ರೊ ಅಲಿ ಖಾನ್ ವಿರುದ್ಧದ ಕೇಸ್ ಕೈಬಿಟ್ಟ ಹರಿಯಾಣ ಸರ್ಕಾರ
ಹರಿಯಾಣ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಗೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಪ್ರೊಫೆಸರ್ ಮಹ್ಮದಾಬಾದ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠಕ್ಕೆ ತಿಳಿಸಿದರು.

ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್ ಮಧ್ಯಂತರ ಜಾಮೀನು ವಿಸ್ತರಣೆ: ಎಸ್‌ಐಟಿ ತನಿಖಾ ವರದಿ ಕೇಳಿದ ಸುಪ್ರೀಂ ಕೋರ್ಟ್
ಇದೇ ವೇಳೆ ಮೇ 21 ರಂದು ಅಲಿ ಖಾನ್ ಅವರಿಗೆ ನೀಡಲಾದ ಮಧ್ಯಂತರ ಜಾಮೀನು ಷರತ್ತನ್ನು ಮಾರ್ಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Operation Sindoor ಕುರಿತು ಅವಹೇಳನಕಾರಿ ಹೇಳಿಕೆ: ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್'ಗೆ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು
ಇತ್ತೀಚಿನ ಭಾರತ-ಪಾಕಿಸ್ತಾನ ಸಂಘರ್ಷಕ್ಕೆ ಸಂಬಂಧಿಸಿದ ಯಾವುದೇ ಆನ್‌ಲೈನ್ ವಿಷಯವನ್ನು ಮಹ್ಮದಾಬಾದ್ ಪೋಸ್ಟ್ ಮಾಡದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿತು.

