ಬಾಲಿವುಡ್ಮನೆಯಲ್ಲಿ ಊಟ, ಹಾಸಿಗೆ, ಬಾತ್ರೂಮ್ ಕೊಡದೆ ಚಿತ್ರಹಿಂಸೆ: ನವಾಜುದ್ದೀನ್ ಸಿದ್ದಿಕಿ ಪತ್ನಿ ಆಲಿಯಾ ಆರೋಪ
ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರ ಕುಟುಂಬ ಸದಸ್ಯರು ಆಲಿಯಾ ಅವರನ್ನು ಮನೆಯಿಂದ ಹೊರಹಾಕಲು ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದಾರೆ ಅಂತ ಆಲಿಯಾ ಪರ ವಕೀಲರಾದ ರಿಜ್ವಾನ್ ಸಿದ್ದಿಕಿ ಹೇಳಿದ್ದಾರೆ.