Alia Bhatt

ರಾಕಿ ಹೌರ್ ರಾಣಿ ಕಿ ಪ್ರೇಮ್ ಕಹಾನಿ ಚಿತ್ರದ ಟೀಸರ್
ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ನಟನೆಯ ರಾಕಿ ಹೌರ್ ರಾಣಿ ಕಿ ಪ್ರೇಮ್ ಕಹಾನಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕರಣ್ ಜೋಹಾರ್ ನಿರ್ದೇಶಿಸಿದ್ದಾರೆ.

ಜೂನಿಯರ್ ಎನ್‌ಟಿಆರ್ ಮಕ್ಕಳಿಗೆ ತಮ್ಮ ಬಟ್ಟೆ ಬ್ರಾಂಡ್ ನ ಉಡುಗೊರೆಗಳನ್ನು ಕಳುಹಿಸಿದ ಆಲಿಯಾ ಭಟ್!
ನಟಿ ಆಲಿಯಾ ಭಟ್ ಅವರು ತಮ್ಮ ಬಟ್ಟೆ ಬ್ರಾಂಡ್‌ನಿಂದ ನಟ ಜೂನಿಯರ್ ಎನ್‌ಟಿಆರ್ ಅವರ ಮಕ್ಕಳಾದ ಅಭಯ್ ಮತ್ತು ಭಾರ್ಗವ ಅವರಿಗೆ ಎರಡು ಬ್ಯಾಗ್‌ಗಳಲ್ಲಿ ಉಡುಗೊರೆಗಳನ್ನು ಕಳುಹಿಸಿದ್ದಾರೆ.

ಒಪ್ಪಿಗೆಯಿಲ್ಲದೆ ತೆಗೆದ ಮನೆಯೊಳಗಿನ ಫೋಟೋಗಳು; ಖಾಸಗಿತನದ ಮೇಲೆ ಸಂಪೂರ್ಣ ಆಕ್ರಮಣ: ನಟಿ ಆಲಿಯಾ ಭಟ್
ತಾನು ಮನೆಯೊಳಗಿದ್ದಾಗ ಫೋಟೋಗ್ರಾಫರ್ ತೆಗೆದಿರುವ ಫೋಟೋಗಳು ಖಾಸಗಿತನದ ಸಂಪೂರ್ಣ ಆಕ್ರಮಣವಾಗಿದೆ ಎಂದು ಬಾಲಿವುಡ್ ನಟಿ ಆಲಿಯಾ ಭಟ್ ಹೇಳಿದ್ದಾರೆ.

ರಣಬೀರ್- ಆಲಿಯಾಭಟ್ ಮುದ್ದಿನ ಮಗಳ ಹೆಸರು ಬಹಿರಂಗ!
ಆಲಿಯಾ ಭಟ್ ಕೊನೆಗೂ ತನ್ನ ಮಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ. ನವೆಂಬರ್ 6 ರಂದು ಆಲಿಯಾ ಭಟ್ ಮತ್ತು ರಣಬೀರ್ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ತಮ್ಮ ಮುದ್ದು ಮಗಳಿಗೆ 'ರಾಹಾ' ಎಂದು ನಾಮಕಾರಣ ಮಾಡಲಾಗಿದೆ. ಆಲಿಯಾ ಭಟ್ ತಮ್ಮ ಟ್ವಿಟರ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಮೊದಲ ವೀಕೆಂಡ್ ಕಲೆಕ್ಷನ್: ಸಂಜು, ದಂಗಲ್ ಹಿಂದಿಕ್ಕಿದ ಬ್ರಹ್ಮಾಸ್ತ್ರ; ಜಗತ್ತಿನಾದ್ಯಂತ 225 ಕೋಟಿ ರೂ. ಕಲೆಕ್ಷನ್
ಬಾಲಿವುಡ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ 'ಬ್ರಹ್ಮಾಸ್ತ್ರ ಭಾಗ 1: ಶಿವ' ಬಿಡುಗಡೆಯಾದ ಮೊದಲ ಮೂರು ದಿನಗಳಲ್ಲಿ ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲಾ ಸೂಪರ್‌ಹಿಟ್ ಚಿತ್ರಗಳನ್ನು ಮೀರಿಸಿದೆ.

ಬಾಕ್ಸ್ ಆಫೀಸ್ ಯಶಸ್ಸಿನ ಬಳಿಕ ಈಗ ಒಟಿಟಿಯತ್ತ ಸಾಗುತ್ತಿದೆ ರಣಬೀರ್ ಕಪೂರ್, ಆಲಿಯಾ ಅಭಿಯನದ 'ಬ್ರಹ್ಮಾಸ್ತ್ರ'
ಥಿಯೇಟರ್ ರನ್‌ನೊಂದಿಗೆ ಬಾಲಿವುಡ್‌ನಿಂದ ಯಶಸ್ಸು ಗಳಿಸಿದ ನಂತರ, ನಟಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅಭಿನಯದ ಅಡ್ವೆಂಚರ್-ಪೌರಾಣಿಕ ಫ್ಯಾಂಟಸಿ ಚಿತ್ರ 'ಬ್ರಹ್ಮಾಸ್ತ್ರ ಭಾಗ ಒಂದು: ಶಿವ' ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.

ಬ್ರಹ್ಮಾಸ್ತ್ರ ಬಾಕ್ಸ್ ಆಫೀಸ್ ಕಲೆಕ್ಷನ್: ಮೊದಲ ದಿನ ಜಗತ್ತಿನಾದ್ಯಂತ 75 ಕೋಟಿ ರೂ. ಗಳಿಕೆ?
ಬಾಯ್ಕಾಟ್ ಅಭಿಯಾನದ ನಡುವೆಯೂ ನಟ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ಬ್ರಹ್ಮಾಸ್ತ್ರ ಪಾರ್ಟ್ 1: ಶಿವ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಅದ್ಭುತ ಕಲೆಕ್ಷನ್ ಮಾಡಿದೆ.

ಆಲಿಯಾ ಭಟ್ ನಟನೆಯ 'ಡಾರ್ಲಿಂಗ್ಸ್' ಚಿತ್ರದ ಟ್ರೈಲರ್
ನಟಿ ಆಲಿಯಾ ಭಟ್ ಮತ್ತು ವಿಜಯ್ ವರ್ಮಾ ಅಭಿನಯದ ಡಾರ್ಲಿಂಗ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಸ್ಮೀತ್ ಕೆ ರೀನ್ ನಿರ್ದೇಶಿಸಿದ್ದಾರೆ.

ರಣವೀರ್ ನಗ್ನ ಪೋಸ್‌ಗೆ ಟ್ರೋಲ್, ನಟಿ ಆಲಿಯಾ ಪ್ರತಿಕ್ರಿಯೆ: 'ಮಹಿಳೆಯರ ಭಾವನೆಗೆ ಧಕ್ಕೆ'; ನಟನ ವಿರುದ್ಧ ಎಫ್ಐಆರ್?
ಸಂಪೂರ್ಣ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ಟ್ರೋಲ್ ಆಗ್ತಿರುವ ನಟ ರಣವೀರ್ ಸಿಂಗ್ ಬಗ್ಗೆ ನಟಿ ಆಲಿಯಾ ಭಟ್ ಏನ್ ಹೇಳಿದರು ಗೊತ್ತಾ?.

