ವಿಜ್ಞಾನ-ತಂತ್ರಜ್ಞಾನಸಿದ್ದವಾಯ್ತು ವಿಶ್ವದ ಅತೀ ದೊಡ್ಡ ಟೆಲಿಸ್ಕೋಪ್; ಏಲಿಯನ್ ಹುಡುಕಾಟಕ್ಕೆ ಮತ್ತೆ ಚಾಲನೆ!
ಅನ್ಯಗ್ರಹ ಜೀವಿಗಳ ಸಂಶೋಧನೆಗಾಗಿ ನಿರ್ಮಿಸಲಾಗುತ್ತಿದ್ದ ವಿಶ್ವದ ಅತೀ ದೊಡ್ಡ ಟೆಲಿಸ್ಕೋಪ್ ಕಾರ್ಯಾಚರಣೆಗೆ ಸಿದ್ಧವಾಗಿದ್ದು, ಶೀಘ್ರದಲ್ಲೇ ತನ್ನ ಕಾರ್ಯಾರಂಭ ಮಾಡಲಿದೆ ಎಂದು ಚೀನಾದ ವಿಜ್ಞಾನಿಗಳು ಹೇಳಿದ್ದಾರೆ.