ದೇಶಉತ್ತರ ಪ್ರದೇಶ: ಗುಂಪೊಂದರಿಂದ ಹತ್ಯೆಗೀಡಾದ ಮುಸ್ಲಿಂ ವ್ಯಕ್ತಿ ವಿರುದ್ಧ ಡಕಾಯಿತಿ ಪ್ರಕರಣ ದಾಖಲಿಸಿದ ಪೊಲೀಸರು
ಹಲ್ಲೆ ಪ್ರಕರಣದಲ್ಲಿ ಬಂಧಿತ ಆರು ಆರೋಪಿಗಳಲ್ಲಿ ಒಬ್ಬರಾದ ರಾಹುಲ್ ಅವರ ತಾಯಿ ಲಕ್ಷ್ಮಿ ಮಿತ್ತಲ್ ಅವರು ದೂರು ನೀಡಿದ್ದು, ಅದರ ಆಧಾರದ ಮೇಲೆ ದರೋಡೆ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.