ದೇಶಗೋವಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್: ಶಾಸಕಿ ಅಲಿನಾ ಸಲ್ಡಾನಾ ರಾಜಿನಾಮೆ; ಆಪ್ ಗೆ ಸೇರ್ಪಡೆ
ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ.