ರಾಜ್ಯ'ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು': ರಘುಪತಿ ಭಟ್ ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್
ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ.