Alka Lamba

ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ದೋಷಿ; ದೆಹಲಿ ನ್ಯಾಯಾಲಯ ತೀರ್ಪು!
ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್‌ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

ದೆಹಲಿ ವಿಧಾನಸಭಾ ಚುನಾವಣೆ 2025: ಸಿಎಂ ಅತಿಶಿ ವಿರುದ್ಧ ಅಲ್ಕಾ ಲಾಂಬಾ ಕಣಕ್ಕಿಳಿಸಿದ ಕಾಂಗ್ರೆಸ್!
ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿದ್ದು, ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಹೆಸರನ್ನು ಘೋಷಿಸಲಾಗಿದೆ.

ಮಹಿಳೆಯರಿಗೆ ಶೇ 33 ಮೀಸಲಾತಿ: ಸಂಸತ್ತಿಗೆ ಮುತ್ತಿಗೆ ಹಾಕಿ ಹೋರಾಟ ಮಾಡಲು ಮಹಿಳಾ ಕಾಂಗ್ರೆಸ್ ಮುಂದು!
ಮಹಿಳಾ ಮೀಸಲಾತಿ ಕಾಯ್ದೆ 2023 ಜಾರಿಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದ್ದು, ಹೀಗಾಗಿ ಮುಂಬರುವ ಅಧಿವೇಶನದಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರು ಸಂಸತ್ತಿನ ಮುತ್ತಿಗೆ ಹಾಕಿ, ಹೋರಾಟ ನಡೆಸಲಿದ್ದಾರೆ.

ಸೋನಿಯಾ ಗಾಂಧಿ ನಿವೃತ್ತಿ ಹೊಂದಿಲ್ಲ, ಆದರೆ ಪಕ್ಷಕ್ಕೆ ಮಾರ್ಗದರ್ಶನ ನೀಡಲಿದ್ದಾರೆ: ಅಲ್ಕಾ ಲಾಂಬಾ
ಸೋನಿಯಾ ಗಾಂಧಿ ಅವರ ರಾಜಕೀಯ ಜೀವನದ 'ಇನ್ನಿಂಗ್ಸ್ ಕೊನೆಗೊಂಡಿದೆ' ಎನ್ನುವ ವರದಿಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ, ಅವರು ನಿವೃತ್ತಿ ಹೊಂದಿಲ್ಲ. ಆದರೆ, ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಮುಂದುವರಿಸುತ್ತಾರೆ ಎಂದು ಹೇಳಿದ್ದಾರೆ.

ಮಾಜಿ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಬೆದರಿಕೆ: ದೆಹಲಿ ವ್ಯಕ್ತಿ ಬಂಧನ
ಮಾಜಿ ಶಾಸಕಿ ಹಾಗೂ ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ 30 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ನಿಂದ 54 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಫೆಬ್ರವರಿ 8 ರ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 54 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡಿತು.

ಅಲ್ಕಾ ಲಂಬಾ ಶಾಸಕತ್ವ ಅನರ್ಹಗೊಳಿಸಿದ ದೆಹಲಿ ಸ್ಪೀಕರ್
ಆಮ್ ಆದ್ಮಿ ಪಕ್ಷದ ಮಾಜಿ ನಾಯಕಿ ಹಾಗೂ ದೆಹಲಿ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದ ಶಾಸಕಿ ಆಲ್ಕಾ ಲಂಬಾ ಅವರನ್ನು ಶಾಸಕತ್ವದಿಂದ ಅನರ್ಹಗೊಳಿಸಿ ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯಲ್....

ವಿದಾಯ ಹೇಳುವ ಸಮಯ ಬಂದಿದೆ: ಆಪ್ ತೊರೆದ ಶಾಸಕಿ ಅಲ್ಕಾ ಲಂಬಾ
ತಮ್ಮ ಪಕ್ಷದ ಶಾಸಕರು ಹಾಗೂ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನಡೆ ವಿರುದ್ಧ ಅಸಮಾಧಾನ ಹೊಂದಿ, ಲೋಕಸಭಾ ಚುನಾವಣೆ ವೇಳೆ ಪ್ರಚಾರದಿಂದಲೂ ದೂರ ಉಳಿದಿದ್ದ ಚಾಂದಿನಿ ಚೌಕ್ ಶಾಸಕಿ ಅಲ್ಕಾ ಲಂಬಾ ಅವರು ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಮತ್ತೆ ಕಾಂಗ್ರೆಸ್ ಸೇರಲಿರುವ ಅಲ್ಕಾ ಲಂಬಾ? ರೆಬೆಲ್ ಎಎಪಿ ನಾಯಕಿಯಿಂದ ಸೋನಿಯಾ ಭೇಟಿ
2020 ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕಿ ಅಲ್ಕಾ ಲಂಬಾ ಅವರು ಮಂಗಳವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ.

