ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರು ಹಠಾತ್ ಕಿವುಡುತನಕ್ಕೆ ಒಳಗಾಗಿದ್ದು, ತಾವು ಅಪರೂಪದ ಶ್ರವಣ ದೋಷದಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ.