ಆಲ್ ಇಂಗ್ಲೆಂಡ್ ಓಪನ್ 2018 ಟೂರ್ನಿಯ ಸೆಮಿಫೈನಲ್ ಪಂದ್ಯಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಜಪಾನ್ ನ ಅಕನೆ ಯಮಗುಚಿ ವಿರುದ್ಧ ಸೋಲು ಅನುಭವಿಸಿದ್ದಾರೆ.