ರಾಜ್ಯರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ- ದಿನೇಶ್ ಗುಂಡೂರಾವ್
ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ