ದೇಶದೇಶದಾದ್ಯಂತ ಎನ್ಆರ್'ಸಿ ವಿಸ್ತರಣೆಗೆ ಕೇಂದ್ರ ಬ್ರೇಕ್?
ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡಲು ಅಸ್ಸಾಂ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್'ಸಿ)ಯನ್ನು ದೇಶದಾದ್ಯಂತ ವಿಸ್ತರಿಸಿರುವ ಉದ್ದೇಶದಿಂದ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಹಿಂದೆ ಸರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.