ಸುನಿಲ್ ಛೆಟ್ರಿ ತಮ್ಮ ನಿವೃತ್ತಿಯ ನಿರ್ಧಾರ ಹಿಂತೆಗೆದುಕೊಂಡಿದ್ದು, ಭಾರತ ತಂಡದ ಈ ಸ್ಟಾರ್ ಫಾರ್ವಡ್ ಆಟಗಾರ ಮತ್ತೊಮ್ಮೆ ನಿಲಿ ಜೆರ್ಸಿಯಲ್ಲಿ ಆಡುವುದನ್ನು ಕಾಣಬಹುದಾಗಿದೆ.