ರಾಜ್ಯಪಠ್ಯಕ್ರಮದಲ್ಲಿ ಮಾಡಿರುವ ಬದಲಾವಣೆಗಳನ್ನು ಕಿರುಪುಸ್ತಕಗಳ ಮೂಲಕ ತಿಳಿಸಲಾಗುವುದು: ಮಧು ಬಂಗಾರಪ್ಪ
ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕಗಳಲ್ಲಿ ಮಾಡಿರುವ ಬದಲಾವಣೆಗಳನ್ನು ಕಿರುಪುಸ್ತಕಗಳ ಮೂಲಕ ಶಿಕ್ಷಕರಿಗೆ ತಿಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.