ಕ್ರಿಕೆಟ್ಹೈದರಾಬಾದ್ ಟೆಸ್ಟ್ ಮೊದಲ ಇನ್ನಿಂಗ್ಸ್: 311ಕ್ಕೆ ವಿಂಡೀಸ್ ಆಲೌಟ್, ಉಮೇಶ್ ಯಾದವ್ ಗೆ 6 ವಿಕೆಟ್!
ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಎರಡನೇ ದಿನದಾಟ ಸಂದರ್ಭದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ವೆಸ್ಟ್ ಇಂಡೀಸ್ 311ಕ್ಕೆ ಆಲೌಟ್ ಆಗಿದೆ.