ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಡೀಲರ್ ಗಳು ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ಗಂಟೆವರೆಗೆ ಮುಷ್ಕರ ನಡೆಸುತ್ತಿದ್ದಾರೆ.