ದೇಶಎಲ್ಲಾ ಪಂಚಾಯತ್ ಗಳು 'ಯುಪಿಎ ಪಾವತಿಗೆ ಶಕ್ತ' ಎಂದು ಆಗಸ್ಟ್ 15 ರಂದು ಘೋಷಣೆ: ಪಂಚಾಯತ್ ರಾಜ್ ಸಚಿವಾಲಯ
ಆಗಸ್ಟ್ 15ರಿಂದ ದೇಶದಾದ್ಯಂತ ಎಲ್ಲಾ ಪಂಚಾಯತ್ಗಳ ಅಭಿವೃದ್ಧಿ ಕಾರ್ಯಗಳು ಮತ್ತು ಆದಾಯ ಸಂಗ್ರಹಣೆಗೆ ಕಡ್ಡಾಯವಾಗಿ ಡಿಜಿಟಲ್ ಪಾವತಿ ಬಳಸಲಿದ್ದು, ಯುಪಿಐ ಪಾವತಿಗೆ ಶಕ್ತ ಎಂದು ಘೋಷಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ.