ರಾಜಕೀಯಮೀಸಲಾತಿ ಕುರಿತ ಸುಪ್ರೀಂ ತೀರ್ಪು ಸಂವಿಧಾನದ ಆಶಯಕ್ಕೆ ವಿರುದ್ಧ: ಕೂಡಲೇ ಸರ್ವಪಕ್ಷ ಸಭೆ ಕರೆಯಲಿ- ಸಿದ್ದರಾಮಯ್ಯ
ಉದ್ಯೋಗದಲ್ಲಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗದ ಜನರಿಗೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ