All party delegation

ಇನ್ನಾದರೂ ದೇಶದ ಭದ್ರತೆ, ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆಗೆ ಪ್ರಧಾನಿ ಮೋದಿ ಒಪ್ಪುತ್ತಾರೆಯೇ?: ಕಾಂಗ್ರೆಸ್
ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ವಿಶ್ಲೇಷಣೆ ನಡೆಸಲು 1999ರ ಕಾರ್ಗಿಲ್ ಪರಿಶೀಲನಾ ಸಮಿತಿಯಂತೆ ತಜ್ಞರ ತಂಡವನ್ನು ರಚಿಸಲಾಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

'ನನ್ನ ಕಡೆ ಬೊಟ್ಟು ಮಾಡುವ ಮೊದಲು ನಿಮ್ಮನ್ನೆ ಪ್ರಶ್ನಿಸಿಕೊಳ್ಳಿ': ಕಾಂಗ್ರೆಸ್ ನಾಯಕರಿಗೆ ಶಶಿ ತರೂರ್ ತಿರುಗೇಟು!
ಪ್ರಾಮಾಣಿಕವಾಗಿ, ಯಾರೇ ಆಗಲಿ ರಾಷ್ಟ್ರ ಸೇವೆ ಮಾಡುವಾಗ, ಇದರ ಬಗ್ಗೆ ಬೇರೊಬ್ಬರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ.

'ಇಸ್ಲಾಮಿಕ್ ರಾಷ್ಟ್ರಗಳ ಒಗ್ಗಟ್ಟು' ನೆಪದಲ್ಲಿ ಭಾರತದ ಸರ್ವ ಪಕ್ಷ ನಿಯೋಗದ ಭೇಟಿಗೆ ಅಡ್ಡಿಪಡಿಸಲು ಪಾಕಿಸ್ತಾನ ಪ್ರಯತ್ನ; ವಿಫಲ, ದೊಡ್ಡ ರಾಜತಾಂತ್ರಿಕ ಹಿನ್ನಡೆ!
ಭಾರತದ ಸರ್ವ ಪಕ್ಷ ನಿಯೋಗದ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಪಾಕಿಸ್ತಾನಿ ರಾಯಭಾರಿ ಕಚೇರಿ ಮಲೇಷ್ಯಾ ಅಧಿಕಾರಿಗಳನ್ನು ಒತ್ತಾಯಿಸಿದೆ. ಆದರೆ ಇದು ಕೆಲಸ ಮಾಡಿಲ್ಲ.

Brazil: ಪಾಕಿಸ್ತಾನ ಹೀಗೆ ಮಾಡಿದ್ರೆ ಮಾತ್ರ ಭಾರತ ಮಾತುಕತೆಗೆ ಸಿದ್ಧ ಎಂದ ಶಶಿ ತರೂರ್!
ಅವರು ನಮ್ಮನ್ನು ನಾಶಪಡಿಸಲು ಬಯಸುತ್ತಾರೆ. ಆದರೆ ಅದು ಅಂದುಕೊಂಡಷ್ಟು ಸುಲಭವಲ್ಲಾ. ಆ ಕಲ್ಪನೆಯನ್ನು ಮರೆತುಬಿಡುವುದೇ ಉತ್ತಮ ಎಂದು ಅವರು ಹೇಳಿದರು.

Bahrain: ಅಮಾಯಕರನ್ನು ಕೊಂದು, ಸಮರ್ಥನೆಗೆ ಧರ್ಮ ಬಳಸ್ತಾರೆ; ಪಾಕ್ ವಿರುದ್ಧ ಗುಡುಗಿದ ಅಸಾದುದ್ದೀನ್ ಓವೈಸಿ!
ಬಹ್ರೇನ್‌ನಲ್ಲಿ ಗಣ್ಯ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿದ ಓವೈಸಿ, ಅವರು ಸಂದರ್ಭಾನುಸಾರವಾಗಿ ಕುರಾನ್ ಶ್ಲೋಕಗಳನ್ನು ಉಲ್ಲೇಖಿಸಿ, ಜನರ ಹತ್ಯೆಯನ್ನು ಸಮರ್ಥಿಸಲು ಧರ್ಮವನ್ನು ಬಳಸಿದ್ದಾರೆ.

ಸರ್ವಪಕ್ಷ ನಿಯೋಗ: ಆಪರೇಷನ್ ಸಿಂದೂರ್ ಅಭಿಯಾನದಲ್ಲಿ ಭಾಗವಹಿಸುವುದಿಲ್ಲ- TMC
ಕೇಂದ್ರ ಸರ್ಕಾರ 30ಕ್ಕೂ ಹೆಚ್ಚು ದೇಶಗಳಿಗೆ ಬಹು-ಪಕ್ಷ ನಿಯೋಗವನ್ನು ಕಳುಹಿಸುತ್ತಿದೆ. ಈ ಉಪಕ್ರಮದಲ್ಲಿ ಯಾವುದೇ ಪಕ್ಷದ ಸಂಸದರು ಅಥವಾ ಪಕ್ಷದ ನಾಯಕರು ಸೇರುವುದಿಲ್ಲ ಎಂದು ಟಿಎಂಸಿ ಸ್ಪಷ್ಟಪಡಿಸಿದೆ.

ಸರ್ವಪಕ್ಷ ನಿಯೋಗ ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
"ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ"-ಡಿಕೆ ಶಿವಕುಮಾರ್

ಮೀಸಲಾತಿ ಹೆಚ್ಚಳ: ಕೇಂದ್ರದಿಂದ ರಾಜ್ಯ ಬಿಜೆಪಿ ಬಣ್ಣ ಬಯಲು, ಧೈರ್ಯವಿದ್ದರೆ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಿ- ಸಿದ್ದರಾಮಯ್ಯ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿಯ ಬಣ್ಣವನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಬಯಲು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ವಪಕ್ಷ ನಿಯೋಗದೊಂದಿಗೆ ಕಾಶ್ಮೀರಕ್ಕೆ ರಾಜನಾಥ್ ಸಿಂಗ್ ಭೇಟಿ
ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪನೆ ಮಾಡುವ ಉದ್ದೇಶದಿಂದ ಸರ್ವಪಕ್ಷ ಸಭೆ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ 28 ಸದಸ್ಯರೊಂದಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

